ShareChat
click to see wallet page
search
"ಉದಕದೊಳಗೆ ಬಯ್ಚಿಟ್ಟ ಬಯ್ಕೆಯ ಕಿಚ್ಚಿನಂತಿದ್ದಿತ್ತು, ಸಸಿಯೊಳಗಣ ರಸದ ರುಚಿಯಂತಿದ್ದಿತ್ತು, ನೆನೆಯೊಳಗಣ ಪರಿಮಳದಂತಿದ್ದಿತ್ತು, ಕೂಡಲಸಂಗಮದೇವಾ, ಕನ್ನೆಯ ಸ್ನೇಹದಂತಿದ್ದಿತ್ತು.. ✍🏻 ಕ್ರಾಂತಿಯೋಗಿ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ವಚನಗಳು - ಅನುಭವ ಮಂಟಪ್ ಅನುಭವ ಮಂಟಪ್ - ShareChat