ShareChat
click to see wallet page
search
"ಆಚಾರವರಿಯಿರಿ, ವಿಚಾರವರಿಯಿರಿ: ಜಂಗಮಸ್ಥಲ ಲಿಂಗ ಕಾಣಿರಯ್ಯಾ. ಜಾತಿಭೇದವಿಲ್ಲ, ಸೂತಕವಿಲ್ಲ, ಅಜಾತಂಗೆ ಕುಲವಿಲ್ಲ! ನುಡಿದಂತೆ ನಡೆಯದಿದ್ದರೆ ಕೂಡಲಸಂಗಯ್ಯ ಮೆಚ್ಚ, ಕಾಣಿರಯ್ಯಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು
ವಚನಗಳು - ShareChat