#💐ಸ್ವಾಮಿ ವಿವೇಕಾನಂದ ಜಯಂತಿ🙏 ಭಾರತದ ಆಧ್ಯಾತ್ಮಿಕ ಶಕ್ತಿಯನ್ನು ಜಗತ್ತಿಗೇ ಪಸರಿಸಿದ ಅದಮ್ಯ ಚೇತನ ಸ್ವಾಮಿ ವಿವೇಕಾನಂದರು. ಯುವ ಮನಸ್ಸುಗಳ ಪ್ರೇರಣಾ ಶಕ್ತಿಯಾದ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತದೆ. ಪ್ರಖರ ಮಾತುಗಳಿಂದ ವಿಶ್ವವನ್ನೇ ಬೆರಗುಗೊಳಿಸಿದ ಸಿಡಿಲಸಂತ ಸ್ವಾಮಿ ವಿವೇಕಾನಂದ ಅವರ ಜನ್ಮದಿನದಂದು ಶತ ಶತ ನಮನಗಳು.


