ShareChat
click to see wallet page
search
#🏆CCL 2026: ಸೆಮಿಫೈನಲ್ ಗೆ ಎಂಟ್ರಿ ಕೊಟ್ಟ ಕಿಚ್ಚನ ಕರ್ನಾಟಕ ಬುಲ್ಡೋಜರ್ಸ್😍 #👏ಶುಭಾಶಯಗಳು
🏆CCL 2026: ಸೆಮಿಫೈನಲ್ ಗೆ ಎಂಟ್ರಿ ಕೊಟ್ಟ ಕಿಚ್ಚನ ಕರ್ನಾಟಕ ಬುಲ್ಡೋಜರ್ಸ್😍 - FilmiBeat a ಕನ್ನಡ ಧ್ವಜಕ್ಕೆ ಅಪಮಾನ ಮಾಡಿದ್ದ ತಮಿಳುನಾಡಿನಲ್ಲೇ ಹಳದಿ ಕೆಂಪು ಧ್ವಜ ಹಿಡಿದು ಕಿಚ್ಚನ ಸಂಭ್ರಮ ಕಿಚ್ಚ ಸುದೀಪ್ ತಮಿಳುನಾಡಿನಲ್ಲಿ ಕನ್ನಡ ಧ್ವಜ ಹಿಡಿದು ಸಂಭ್ರಮಿಸಿದ್ದಾರೆ . ಸಿಸಿಎಲ್ ಕ್ರಿಕೆಟ್ ಟೂರ್ನಿಗಾಗಿ ಸುದೀಪ್ ತಂಡ ತಮಿಳುನಾಡಿನ ಕೊಯಂಬತ್ತೂರಿಗೆ ಹೋಗಿದೆ . ಭೋಜ್ಪುರಿ ದಬಾಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಿಚ್ಚನ ನೇತೃತ್ವದ ಕರ್ನಾಟಕ ಬುಲ್ಲೋಜರ್ಸ್ ತಂಡ ಗೆದ್ದು ಬೀಗಿದೆ. ಆ ಬಳಿಕ ಮೈದಾನದಲ್ಲಿ ಸುದೀಪ್ ಕನ್ನಡ ಧ್ವಜ ಹಿಡಿದು ಸಂಭ್ರಮಿಸಿದ್ದಾರೆ FilmiBeat a ಕನ್ನಡ ಧ್ವಜಕ್ಕೆ ಅಪಮಾನ ಮಾಡಿದ್ದ ತಮಿಳುನಾಡಿನಲ್ಲೇ ಹಳದಿ ಕೆಂಪು ಧ್ವಜ ಹಿಡಿದು ಕಿಚ್ಚನ ಸಂಭ್ರಮ ಕಿಚ್ಚ ಸುದೀಪ್ ತಮಿಳುನಾಡಿನಲ್ಲಿ ಕನ್ನಡ ಧ್ವಜ ಹಿಡಿದು ಸಂಭ್ರಮಿಸಿದ್ದಾರೆ . ಸಿಸಿಎಲ್ ಕ್ರಿಕೆಟ್ ಟೂರ್ನಿಗಾಗಿ ಸುದೀಪ್ ತಂಡ ತಮಿಳುನಾಡಿನ ಕೊಯಂಬತ್ತೂರಿಗೆ ಹೋಗಿದೆ . ಭೋಜ್ಪುರಿ ದಬಾಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಿಚ್ಚನ ನೇತೃತ್ವದ ಕರ್ನಾಟಕ ಬುಲ್ಲೋಜರ್ಸ್ ತಂಡ ಗೆದ್ದು ಬೀಗಿದೆ. ಆ ಬಳಿಕ ಮೈದಾನದಲ್ಲಿ ಸುದೀಪ್ ಕನ್ನಡ ಧ್ವಜ ಹಿಡಿದು ಸಂಭ್ರಮಿಸಿದ್ದಾರೆ - ShareChat