ShareChat
click to see wallet page
search
"ದೇವಲೋಕ ಮರ್ತ್ಯಲೋಕವೆಂಬುದು ಕರ್ತಾರನ ಕಮ್ಮಟವಯ್ಯಾ: ಇಲ್ಲಿ ಸಲ್ಲುವವರು ಅಲ್ಲಿಯೂ ಸಲ್ಲುವರಯ್ಯಾ; ಇಲ್ಲಿ ಸಲ್ಲದವರು ಅಲ್ಲಿಯೂ ಸಲ್ಲರಯ್ಯಾ, ಕೂಡಲಸಂಗಮದೇವಾ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ಬಸವಣ್ಣನವರ ವಚನಗಳು - ShareChat