ShareChat
click to see wallet page
search
*🟪💥 ಇನ್ಸ್ಟಾಗ್ರಾಮ್ ವೈರಲ್ ಸ್ಟಾರ್ ಆಶಾ ಪಂಡಿತ್ ನಿಧನ* https://www.sathyapathanewsplus.com/post/_eys #news
news - ShareChat
ಇನ್ಸ್ಟಾಗ್ರಾಮ್ ವೈರಲ್ ಸ್ಟಾರ್ ಆಶಾ ಪಂಡಿತ್ ಇನ್ನಿಲ್ಲ
ತಮ್ಮ ವಿಶಿಷ್ಟ ವಿಡಿಯೋಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಅತೀ ಕಡಿಮೆ ಅವಧಿಯಲ್ಲಿ ಜನಪ್ರಿಯತೆ ಗಳಿಸಿದ್ದ ನಾಗುರಿ ಆಶಾ (ಆಶಾ ಪಂಡಿತ್) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಹಠಾತ್ ಸಾವು ಅಭಿಮಾನಿಗಳಲ್ಲಿ ತೀವ್ರ ಆಘಾತ ಮೂಡಿಸಿದೆ. ಡಿಜಿಟಲ್ ಲೋಕದ ಉದಯೋನ್ಮುಖ ಪ್ರತಿಭೆಯನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.