ShareChat
click to see wallet page
search
#🤩ಮಕರ ಸಂಕ್ರಾಂತಿ ಸ್ಟೇಟಸ್ 🌞 #🌺ಮಕರ ಸಂಕ್ರಾಂತಿಯ ಶುಭಾಶಯಗಳು❤️ #🪔ಮಕರ ಜ್ಯೋತಿ ದರ್ಶನ🙏 #ಜೈ ಬಿಜೆಪಿ ಶ್ರೀ ನರೇಂದ್ರ ಮೋದಿಜಿ
🤩ಮಕರ ಸಂಕ್ರಾಂತಿ ಸ್ಟೇಟಸ್ 🌞 - NWW ಪರಧಾನಮಂತ್ರಿಯವರಿಂದ ~06903 ರುಭಾರಯಗಳು ಆತ್ಕೀಯ ಸಹ ನಾಗರಿಕರೇ ` ಸಂಕ್ರಾಂತಿಯ ಈ ಶುಭ ಸಂದರ್ಭದಲ್ಲಿ , ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ನನ್ನ ಹೃತ್ಫೂರ್ವಕ ಶುಭಾಶಯಗಳನ್ನು ಕೋರುತ್ತೇನೆ ` ఆరంభవెన్నునుంజినుచే సంర్రాంకియు  ಸೂರ್ಯನ ಪಥ ಬದಲಾವಣೆಯ ಹೊಸ್ ಭರವಸೆ ಮತ್ತು ಸಕಾರಾತ್ಮಕತೆಯ ಸಂಕೇತವಾಗಿದೆ . ದೇಶಾದ್ಯಂತ ವಿವಿಧ ರೂಪಗಳಲ್ಲಿ , ಆದರೆ ಅಪ್ಬೇ ಉತ್ಸಾಹದಿಂದ ಆಚರಿಸಲಾಗುವ ಈ ಹಬ್ಬವು ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ನಮ್ಮನ್ನೆಲ್ಲ ಒಟ್ಬಾಗಿ ಬೆಸೆಯುವ ಒಗ್ಗಟ್ಡಿನ ಭಾವನೆಯನ್ನು ನೆನಪಿಸುತ್ತದೆ " ಈ ಹಬ್ಬವು ನಮ್ಮ ರೈತರು ಮತ್ತು ಅವರ ಕುಟುಂಬಗಳ ಜೀವನದಲ್ಲಿ ವಿಶೀಷ ಸ್ಥಾನವನ್ನು ` ಹೊಂದಿದೆ. ಇದು ನಮ್ಮ ಅನ್ನದಾತರಿಗೆ ಕೃತಜ್ಞತೆಯನ್ನು ಸಲ್ಲಿಸುವ ಮತ್ತು ಆ ಮೂಲಕ ನಮ್ಮ  ಸಮಾಜವನ್ನು ಬಲಪಡಿಸುವ ಸಂದರ್ಭವಾಗಿದೆ ; ಸಂಕ್ರಾಂತಿಯು ನಮ್ಮನ್ನು ಆತ್ಮವಿಶ್ವಾಸ ಮತ್ತು ಆಶಾವಾದದೊಂದಿಗೆ ಮುನ್ನಡೆಯಲು ' ಪ್ರೋತ್ಸಾಹಿಸುತ್ತದೆ . ನಿಮ್ಮ ಮುಂದಿನ ದಿನಗಳು ಯಾವಾಗಲೂ ಸಮೃದ್ಧಿ , ಸಕಾರಾತ್ಮಕತೆ ' ಮತ್ತು ಉತ್ತಮ ಆರೋಗ್ಯದಿಂದ ಕೂಡಿರಲಿ ನಿಮ್ಮ ಮನೆಯಲ್ಲಿ ಸಂತೋಷ ನೆಲಿಸಲಿ ,` ನಿಮ್ಮೆಲ್ಲಾ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಮತ್ತು ಸಮಾಜದಲ್ಲಿ ಸಾಮರಸ್ಯ ಮೂಡಲಿ ` ఇ03 నిమ్మె ನರೇಂದ್ರ ಮೋದಿ  ,7] 87<2 NWW ಪರಧಾನಮಂತ್ರಿಯವರಿಂದ ~06903 ರುಭಾರಯಗಳು ಆತ್ಕೀಯ ಸಹ ನಾಗರಿಕರೇ ` ಸಂಕ್ರಾಂತಿಯ ಈ ಶುಭ ಸಂದರ್ಭದಲ್ಲಿ , ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ನನ್ನ ಹೃತ್ಫೂರ್ವಕ ಶುಭಾಶಯಗಳನ್ನು ಕೋರುತ್ತೇನೆ ` ఆరంభవెన్నునుంజినుచే సంర్రాంకియు  ಸೂರ್ಯನ ಪಥ ಬದಲಾವಣೆಯ ಹೊಸ್ ಭರವಸೆ ಮತ್ತು ಸಕಾರಾತ್ಮಕತೆಯ ಸಂಕೇತವಾಗಿದೆ . ದೇಶಾದ್ಯಂತ ವಿವಿಧ ರೂಪಗಳಲ್ಲಿ , ಆದರೆ ಅಪ್ಬೇ ಉತ್ಸಾಹದಿಂದ ಆಚರಿಸಲಾಗುವ ಈ ಹಬ್ಬವು ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ನಮ್ಮನ್ನೆಲ್ಲ ಒಟ್ಬಾಗಿ ಬೆಸೆಯುವ ಒಗ್ಗಟ್ಡಿನ ಭಾವನೆಯನ್ನು ನೆನಪಿಸುತ್ತದೆ " ಈ ಹಬ್ಬವು ನಮ್ಮ ರೈತರು ಮತ್ತು ಅವರ ಕುಟುಂಬಗಳ ಜೀವನದಲ್ಲಿ ವಿಶೀಷ ಸ್ಥಾನವನ್ನು ` ಹೊಂದಿದೆ. ಇದು ನಮ್ಮ ಅನ್ನದಾತರಿಗೆ ಕೃತಜ್ಞತೆಯನ್ನು ಸಲ್ಲಿಸುವ ಮತ್ತು ಆ ಮೂಲಕ ನಮ್ಮ  ಸಮಾಜವನ್ನು ಬಲಪಡಿಸುವ ಸಂದರ್ಭವಾಗಿದೆ ; ಸಂಕ್ರಾಂತಿಯು ನಮ್ಮನ್ನು ಆತ್ಮವಿಶ್ವಾಸ ಮತ್ತು ಆಶಾವಾದದೊಂದಿಗೆ ಮುನ್ನಡೆಯಲು ' ಪ್ರೋತ್ಸಾಹಿಸುತ್ತದೆ . ನಿಮ್ಮ ಮುಂದಿನ ದಿನಗಳು ಯಾವಾಗಲೂ ಸಮೃದ್ಧಿ , ಸಕಾರಾತ್ಮಕತೆ ' ಮತ್ತು ಉತ್ತಮ ಆರೋಗ್ಯದಿಂದ ಕೂಡಿರಲಿ ನಿಮ್ಮ ಮನೆಯಲ್ಲಿ ಸಂತೋಷ ನೆಲಿಸಲಿ ,` ನಿಮ್ಮೆಲ್ಲಾ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಮತ್ತು ಸಮಾಜದಲ್ಲಿ ಸಾಮರಸ್ಯ ಮೂಡಲಿ ` ఇ03 నిమ్మె ನರೇಂದ್ರ ಮೋದಿ  ,7] 87<2 - ShareChat