ShareChat
click to see wallet page
search
#😇ಆಧ್ಯಾತ್ಮಿಕ ಗುರುಗಳು🙏
😇ಆಧ್ಯಾತ್ಮಿಕ ಗುರುಗಳು🙏 - ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ ! ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ! ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ ! ೨ ಇದಾವ ಪರಿಯಲ್ಲಿ ಕಾಡಿತ್ತು ಮಾಯೆ ಈ ಮಾಯೆಯ ಕಳೆವೊಡೆಯೆನ್ನಳವಲ್ಲ. ನೀವೇ ಬಲ್ಲಿರಿ ಕೂಡಲ ಸಂಗಮದೇವಾ ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ ! ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ! ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ ! ೨ ಇದಾವ ಪರಿಯಲ್ಲಿ ಕಾಡಿತ್ತು ಮಾಯೆ ಈ ಮಾಯೆಯ ಕಳೆವೊಡೆಯೆನ್ನಳವಲ್ಲ. ನೀವೇ ಬಲ್ಲಿರಿ ಕೂಡಲ ಸಂಗಮದೇವಾ - ShareChat