"ಬಸವಣ್ಣನೆ ತಂದೆ, ಬಸವಣ್ಣನೆ ತಾಯಿ, ಬಸವಣ್ಣನೆ ಪರಮ ಬಂದು ಎನಗೆ ವಸುಧೀಶ ಕಪಿಲ ಸಿದ್ದ ಮಲ್ಲಿಕಾರ್ಜುನ ನಿಮ್ಮ ಹೆಸರಿಟ್ಟ ಗುರು ಚನ್ನಬಸವಣ್ಣನಯ್ಯ.. ✍️ ಶಿವಯೋಗಿ ಸಿದ್ಧರಾಮೇಶ್ವರರ ವಚನ.. ಶರಣು ಶರಣಾರ್ಥಿಗಳು 🙏 #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು #ವಚನಗಳು #//🌳ವಚನ ಸಾಹಿತ್ಯ 🌳//


