"ಆನು ಭಕ್ತನಲ್ಲ, ಆನು ಯುಕ್ತನಲ್ಲ, ನೀವು ಮಾಡಿದ ಸೂತ್ರದ ಬೊಂಬೆ ನಾನಯ್ಯ. ಎನಗೆ ಬೇರೆ ಸ್ವತಂತ್ರವುಂಟೆ??? ನೀವೆನ್ನ ಮಾನಾಭಿಮಾನಕ್ಕೊಡೆಯರಾದ ಬಳಿಕ ಎನ್ನ ತಪ್ಪ ಲೆಕ್ಕಿಸದೆ ಬಿಜಯಂಗೈವುದಯ್ಯಾ, ಕೂಡಲಸಂಗಮದೇವಾ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು


