ಶ್ರೀ ಗುರು ಬಸವ ಲಿಂಗಾಯತ ನಮಃ.. "ಅರಿದು ಮಾಡದ ಭಕ್ತಿ ಭವಕ್ಕೆ ತಂದಿತ್ತು.. ಅದೆಂತೆಂದಡೆ ಫಲ ಭೋಗಂಗಳ ಬಯಸುವನಾಗಿ ಫಲವನುಂಡು ಮರಳಿ ಭವಕ್ಕೆ ಬಹನಾಗಿ ಇದು ಕಾರಣ ಅರಿದು ಮುಕ್ತಿಯ ಹಡೆವಡೆ ಅನುಭವವೇ ಬೇಕು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.. ✍️ ಶರಣ ಉರಿಲಿಂಗಪೆದ್ದಿಗಳ ವಚನ.. ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು


