ShareChat
click to see wallet page
search
#💪 ಜೈ ಹನುಮಾನ್ 🚩 ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಹಿಂದುಳಿದ ವರ್ಗಗಳ ಹರಿಕಾರರಾದ ದಿವಂಗತ ದೇವರಾಜ ಅರಸು ಅವರ ನಂತರ, ಕರ್ನಾಟಕದ ಇತಿಹಾಸದಲ್ಲಿ ಅತಿ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಅಪರೂಪದ ಗೌರವಕ್ಕೆ ಪಾತ್ರರಾಗಿದ್ದಾರೆ.* *ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಮಾನವೀಯ ಮೌಲ್ಯಗಳಿಗಾಗಿ ಅಚಲವಾಗಿ ಶ್ರಮಿಸುತ್ತಿರುವ ಬಸವಾದಿ ಚಿಂತನೆಯ ನಾಯಕ ಸಿದ್ಧರಾಮಯ್ಯ ಅವರಿಗೆ, ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.*
💪 ಜೈ ಹನುಮಾನ್ 🚩 - ಸಭೆ ಅಧಿವೇಶನ ' Reda ٥ ٥  ಸಭೆ ಅಧಿವೇಶನ ' Reda ٥ ٥ - ShareChat