ShareChat
click to see wallet page
search
ಲಿಂಗಾಯತ ಧರ್ಮದ ಬಗ್ಗೆ ಮಡಿವಾಳ ಮಾಚಿದೇವರ ವಚನ.. #ಬಸವಣ್ಣನವರ ವಚನಗಳು #ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳//
ಬಸವಣ್ಣನವರ ವಚನಗಳು - ೪೩೯ ಅಂಗದ ಮೇಲೆ ಲಿಂಗವ ಧರಿಸಿ ' ಲಿಂಗವಂತರೆನಿಸಿಕೊಂಬ ಮಹಾಲಿಂಗವಂತರು ನೀವು ಕೇಳಿರೊ ಮನೆಗೊಂದು ದೈವ; ನಿಮಗೊಂದು ದೈವ: ನಿಮ್ಮಂಗನೆ ಅನ್ಯದೈವಕ್ಕೆಂದು ನಿಯಾಮಿಸಿ ಮಾಡಿದ ಪಾಕವ: ನಿಮ್ಮ ಇಷ್ಟಲಿಂಗಕ್ಕೆ ಕೊಟ್ಟು ಭುಂಜಿಸುತ್ತರ್ದು ; ಮತ್ಮೆಮರಳಿ ಲಿಂಗವಂತರೆನಿಸಿಕೊಂಬ ಲಿಂಗದ್ರೋಹಿಗಳಿಗೆ ' ಕುಂಭೀಪಾತಕ, ನಾಯಕನರಕ ತಪ್ಪದೆಂದ ಕಲಿದೇವಯ್ಯ " ೪೩೯ ಅಂಗದ ಮೇಲೆ ಲಿಂಗವ ಧರಿಸಿ ' ಲಿಂಗವಂತರೆನಿಸಿಕೊಂಬ ಮಹಾಲಿಂಗವಂತರು ನೀವು ಕೇಳಿರೊ ಮನೆಗೊಂದು ದೈವ; ನಿಮಗೊಂದು ದೈವ: ನಿಮ್ಮಂಗನೆ ಅನ್ಯದೈವಕ್ಕೆಂದು ನಿಯಾಮಿಸಿ ಮಾಡಿದ ಪಾಕವ: ನಿಮ್ಮ ಇಷ್ಟಲಿಂಗಕ್ಕೆ ಕೊಟ್ಟು ಭುಂಜಿಸುತ್ತರ್ದು ; ಮತ್ಮೆಮರಳಿ ಲಿಂಗವಂತರೆನಿಸಿಕೊಂಬ ಲಿಂಗದ್ರೋಹಿಗಳಿಗೆ ' ಕುಂಭೀಪಾತಕ, ನಾಯಕನರಕ ತಪ್ಪದೆಂದ ಕಲಿದೇವಯ್ಯ " - ShareChat