ShareChat
click to see wallet page
search
"ಅರ್ಥರೇಖೆ ಇದ್ದಲ್ಲಿ ಫಲವೇನು??? ಆಯುಷ್ಯರೇಖೆ ಇಲ್ಲದನ್ನಕ್ಕರ.. ಹಂದೆಯ ಕೈಯಲ್ಲಿ ಚಂದ್ರಾಯುಧವಿದ್ದಲ್ಲಿ ಫಲವೇನು??? ಅಂಧಕನ ಕೈಯಲ್ಲಿ ದರ್ಪಣವಿದ್ದು ಫಲವೇನು??? ಮರ್ಕಟನ ಕೈಯಲ್ಲಿ ಮಾಣಿಕವಿದ್ದು ಫಲವೇನು??? ನಮ್ಮ ಕೂಡಲಸಂಗನ ಶರಣರನರಿಯದವರ ಕೈಯಲ್ಲಿ ಲಿಂಗವಿದ್ದು ಫಲವೇನು??? ಶಿವಪಥವನರಿಯದನ್ನಕ್ಕ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ
ವಚನಗಳು - ShareChat