#🕯️😭ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ನ ಹಿರಿಯ ನಾಯಕ ನಿಧನ💔🕯️ ಮುಂಬೈ: ಕಾಂಗ್ರೆಸ್ನ (Congress) ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಚಾಕುರ್ಕರ್ (Shivaraj Patil) ಶುಕ್ರವಾರ ತಮ್ಮ 90 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಹಲವಾರು ವರ್ಷಗಳಿಂದ ಸಕ್ರಿಯ ರಾಜಕೀಯದಿಂದ ದೂರವಿದ್ದರು. #🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲 #😞 ಮೂಡ್ ಆಫ್ ಸ್ಟೇಟಸ್


