🔴 ಇಂದಿನಿಂದ ದೊಡ್ಡಬಳ್ಳಾಪುರದಲ್ಲಿ ಹಿಂದೂ ಸಮಾಜೋತ್ಸವ
https://www.harithalekhani.com/2026/01/28/hindu-samajotsava-in-doddaballapur-from-today/ #news ನ್ಯೂಸ್

ಇಂದಿನಿಂದ ದೊಡ್ಡಬಳ್ಳಾಪುರದಲ್ಲಿ ಹಿಂದೂ ಸಮಾಜೋತ್ಸವ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಅಂಗವಾಗಿ ಹಿಂದೂ ಸಮಾಜ್ಯೋತ್ಸವ (Hindu Samajotsava) ಸಮಿತಿ ಅಡಿಯಲ್ಲಿ ತಾಲ್ಲೂಕಿನ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಹಾಗೂ ಇತರೆ ಹಿಂದೂ ಪರ ಸಂಘಟನೆಗಳ ಸಹಯೋಗದೊಂದಿಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜ.28 ಮತ್ತು 29 ರಂದು ಹಿಂದೂ ಸಮಾಜೋತ್ಸವ ನಡೆಯಲಿದ್ದು, ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ.

