ShareChat
click to see wallet page
search
#😇📙ಆಧ್ಯಾತ್ಮಿಕ ನುಡಿ😇 #ಅಮೃತ 🙏🙏🙏🙏🙏
😇📙ಆಧ್ಯಾತ್ಮಿಕ ನುಡಿ😇 - ಒಲೆ ಹತ್ತಿ ಉರಿದರೆ ನಿಲ ಬಹುದಲ್ಲದೆ ಧರೆ ಹತ್ತಿ ಉರಿದರೆ ನಿಲ ಬಾರದು. ಏರಿ ನೀರುಂಬಡೆ, / ಬೇಲಿ ಕೈಯ ಮೇವಡೆ ನಾರಿ ತನ್ನ ಮನೆಯಲ್ಲಿ ಕಳುವಡೆ ತಾಯ ಮೊಲೆವಾಲು ನಂಜಾಗಿ ಕೊಲುವಡೆ ಇನ್ನಾರಿಗೆ ದೂರುವೆ ತಂದೆ ಕೂಡಲಸಂಗಮದೇವ ನೀ ಹುಟ್ಟಿಸಿ ಜೀವನ ಭವದುಃಖಿಯ ಮಾಡಿದ ಬಳಿಕ ಬಿಡಿಸುವರಾರುಂಟು ? ಒಲೆ ಹತ್ತಿ ಉರಿದರೆ ನಿಲ ಬಹುದಲ್ಲದೆ ಧರೆ ಹತ್ತಿ ಉರಿದರೆ ನಿಲ ಬಾರದು. ಏರಿ ನೀರುಂಬಡೆ, / ಬೇಲಿ ಕೈಯ ಮೇವಡೆ ನಾರಿ ತನ್ನ ಮನೆಯಲ್ಲಿ ಕಳುವಡೆ ತಾಯ ಮೊಲೆವಾಲು ನಂಜಾಗಿ ಕೊಲುವಡೆ ಇನ್ನಾರಿಗೆ ದೂರುವೆ ತಂದೆ ಕೂಡಲಸಂಗಮದೇವ ನೀ ಹುಟ್ಟಿಸಿ ಜೀವನ ಭವದುಃಖಿಯ ಮಾಡಿದ ಬಳಿಕ ಬಿಡಿಸುವರಾರುಂಟು ? - ShareChat