ShareChat
click to see wallet page
search
#🌺ಮಕರ ಸಂಕ್ರಾಂತಿಯ ಶುಭಾಶಯಗಳು❤️ ಜನವರಿ 15ರಂದು ಭಾರತದಲ್ಲಿ ಸೇನಾದಿನವನ್ನಾಗಿ ಆಚರಿಸಲಾಗುತ್ತದೆ. ಜನವರಿ 15, 1949 ಫೀಲ್ಡ್ ಮಾರ್ಶಲ್ ಕೋಡಂದೆರ ಮಾದಪ್ಪ ಕಾರಿಯಪ್ಪನವರು, ಭಾರತಿಯ ಸೈನ್ಯದ ಪ್ರಥಮ ಪ್ರಧಾನ ದಂಡನಾಯಕರಾಗಿ ಅಧಿಕಾರವಹಿಸಿಕೊಂಡರು. ಅದರ ಅಂಗವಾಗಿ ಪ್ರತಿವರ್ಷ ಭಾರತೀಯ ಸೇನೆಯ ದಿನವನ್ನಾಗಿ ಆಚರಿಸಲಾಗುತ್ತದೆ. ಅಂದು ದೆಹಲಿಯಲ್ಲಿ ಸೇನಾ ಪರೇಡ್ ಮತ್ತು ಶೋ ಅನ್ನು ಪ್ರದರ್ಶಿಸಲಾಗುತ್ತದೆ. ನಾವೆಲ್ಲರೂ ನಮ್ಮ ದೇಶದ ಹಿತರಕ್ಷಕರಾದ ಸೈನಿಕರಿಗೆ ಭಾರತೀಯ ಸೇನಾ ದಿನದ ಅಂಗವಾಗಿ ಶುಭಾಶಯವನ್ನು ಕೋರೋಣ. ಜೈ ಜವಾನ್ ಜೈ ಕಿಸಾನ್ #ನಿಮ್ಮ ಸ್ನೇಹಿತ ಅನಿಲ್ ಮಲ್ನಾಡ್
🌺ಮಕರ ಸಂಕ್ರಾಂತಿಯ ಶುಭಾಶಯಗಳು❤️ - 9ಡ Irmty di a ULu 9ಡ Irmty di a ULu - ShareChat