"ನಾಲಗೆ ತಾಗಿದ ರುಚಿಗೆ ಮನವೇ ಸಾಕ್ಷಿ, ಸಾಲದೆ, ಅಯ್ಯಾ??? ಮಾಲೆಗಾರನ ಕೇಳಿ ನನೆ ಅರಳುವುದೆ??? ಆಗಮವನಿದಿರಿಂಗೆ ತೋರುವುದು ಆಚಾರವೆ, ಅಯ್ಯಾ??? ನಮ್ಮ ಕೂಡಲಸಂಗನ ಕೂಡಿದ ಕೂಟದ ಕರುಳ ಕಲೆಯನು ಇದಿರಿಂಗೆ ತೋರುವುದು ಅಚಾರವೆ, ಅಯ್ಯಾ??? ✍🏻 ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ವಚನಗಳು #ಬಸವಣ್ಣನವರ ವಚನಗಳು


