ಶ್ರೀ ಗುರು ಬಸವ ಲಿಂಗಾಯ ನಮಃ.. "ಮಹಾ ಘೋರಾರಣ್ಯದಲ್ಲಿ ಹೋಗುತ್ತಿರಲಾಗಿ ಆಡುವ ನವಿಲ ಕಂಡು, ಹಾರುವ ಹಂಸೆಯ ಕಂಡು,
ಕೂಗುವ ಕೋಳಿಯ ಕಂಡು, ಬೆಳಗಾಯಿತ್ತೆಂದು ಹೋಗುತ್ತಿದ್ದೆ ಕದಂಬಲಿಂಗದಲ್ಲಿಗೆ.. ✍🏻 ಕಂಬದ ಮಾರಿತಂದೆಯವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿಗಳು 🙏🏻 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು


