"ಒಡೆಯರುಳ್ಳಾಳಿಂಗೆ ಕೇಡಿಲ್ಲ ಕಾಣಿರೊ ! ಊರೆನ್ನದೆ ಅಡವಿಯೆನ್ನದೆ, ಆಳನರಸಿ ಬಹ[ಆಳ್ದ]ರುಂಟೆ ? ಜೋಳವಾಳಿಂಗೆ ಬಿಜ್ಜಳಂಗೆ ಆಳಾದಡೇನು ವೇಳೆವಾಳಿಂಗೆ ಕೂಡಿಕೊಂಡಿಪ್ಪ ಕೂಡಲಸಂಗಮದೇವ.. ✍🏻ವಿಶ್ವಗುರು ಬಸವಣ್ಣನವರು.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #//🌳ವಚನ ಸಾಹಿತ್ಯ 🌳// #ವಚನಗಳು