ಅಸ್ಪೃಶ್ಯತೆ ಮತ್ತು ಜಾತಿ ವ್ಯವಸ್ಥೆಯನ್ನು ತೊಡೆದುಹಾಕಿ ದೀನ ದಲಿತರ ಉದ್ಧಾರಕ್ಕಾಗಿ ಹಾಗೂ ಮಹಿಳೆಯರ ವಿಮೋಚನೆಗಾಗಿ ಶ್ರಮಿಸಿದ ಮಹಾನ್ ಚೇತನ, ಸಮಾಜ ಸುಧಾರಕರಾದ ಮಹಾತ್ಮ ಜ್ಯೋತಿಬಾ ಫುಲೆ ಅವರ ಪುಣ್ಯಸ್ಮರಣೆಯಂದು ಗೌರವ ಪೂರ್ವಕ ನನ್ನ ನಮನಗಳು.
#JyotibhaPule #jyotibhapule #nkmhubballi #Mahatma Jyotiba pule on his death anniversary #jyotiba pule


