ಬೈಕ್ʼನಲ್ಲಿ 4 ವರ್ಷದೊಳಗಿನ ಮಕ್ಕಳಿಗೂ “ಹೆಲ್ಮೆಟ್” ಕಡ್ಡಾಯ: 6 ತಿಂಗಳೊಳಗೆ ಜಾರಿಗೆ ಹೈಕೋರ್ಟ್ ಸೂಚನೆ.! - AIN Kannada
ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಸಂಚಾರ ಮಾಡುವ ಮಕ್ಕಳ ಹೆಲ್ಮೆಟ್ ಮತ್ತು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಲು ಹೈಕೋರ್ಟ್ ಸೂಚನೆ ನೀಡಲಾಗಿದೆ. ಇದು ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು 2022, ನಿಯಮ 138ರ ಅನುಷ್ಟಾನಕ್ಕೆ ಸಂಬಂಧಿಸಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಅರ್ಚನಾ ಭಟ್ ಕೆ. ಅವರು 2023ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.