ShareChat
click to see wallet page
search
#💔ಖ್ಯಾತ ಹಿರಿಯ ಹಾಸ್ಯ ನಟ ಇನ್ನಿಲ್ಲ😭💔 ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ M.S. ಉಮೇಶ್(80) ವಿಧಿವಶರಾಗಿದ್ದಾರೆ. ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಉಮೇಶ್ ನಿಧನರಾಗಿದ್ದಾರೆ.ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕಿದ್ವಾಯಿ ಆಸ್ಪತ್ರೆಯಲ್ಲಿ ಉಮೇಶ್ ಕೊನೆಯುಸಿರೆಳೆದಿದ್ದಾರೆ. #📰ಇಂದಿನ ಅಪ್ಡೇಟ್ಸ್ 📲 #🆕ಲೇಟೆಸ್ಟ್ ಅಪ್ಡೇಟ್ಸ್ 📰 #😞 ಮೂಡ್ ಆಫ್ ಸ್ಟೇಟಸ್ #🍿ಸ್ಯಾಂಡಲ್ ವುಡ್
💔ಖ್ಯಾತ ಹಿರಿಯ ಹಾಸ್ಯ ನಟ ಇನ್ನಿಲ್ಲ😭💔 - ShareChat
00:18