#🥺ಪ್ರಖ್ಯಾತ ನಟ ನಿಧನ 💔 ಮುಂಬೈ, ಅ. 15: ಭಾರತದ ಬಲು ಜನಪ್ರಿಯ ಧಾರಾವಾಹಿ 'ಮಹಾಭಾರತ'ದ (Mahabharat) ಕರ್ಣನ ಪಾತ್ರದ ಮೂಲಕ ಜನಪ್ರಿಯರಾದ ನಟ ಪಂಕಜ್ ಧೀರ್ (Actor Pankaj Dheer) ಬುಧವಾರ (ಅಕ್ಟೋಬರ್ 15) ಮುಂಬೈಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರಿಗೆ 68 ವರ್ಷ ವಯಸ್ಸಾಗಿತ್ತು.ಪಂಕಜ್ ಧೀರ್ ಹಲವು ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಇತ್ತೀಚೆಗಷ್ಟೆ ಶಸ್ತ್ರಚಿಕಿತ್ಸೆಯನ್ನೂ ನಡೆಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ. ಬಹುಭಾಷಾ ಕಲಾವಿದರಾಗಿದ್ದ ಅವರು ಕನ್ನಡ ಚಿತ್ರಗಳಲ್ಲಿಯೂ ನಟಿಸಿದ್ದಾರೆ. #📰ಇಂದಿನ ಅಪ್ಡೇಟ್ಸ್ 📲 #🆕ಲೇಟೆಸ್ಟ್ ಅಪ್ಡೇಟ್ಸ್ 📰 #😞 ಮೂಡ್ ಆಫ್ ಸ್ಟೇಟಸ್

