"ತನುವ ಕೊಟ್ಟು ತನು ಬಯಲಾಯಿತ್ತು, ಮನವ ಕೊಟ್ಟು ಮನ ಬಯಲಾಯಿತ್ತು, ಧನವ ಕೊಟ್ಟು ಧನ ಬಯಲಾಯಿತ್ತು, ಈ ತ್ರಿವಿಧವನು ಕೊಟ್ಟು ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣಂಗೆ ಬಯಲ ಸಮಾಧಿಯಾಯಿತ್ತು.. ✍️ ಚನ್ನಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಶರಣ ಸಾಹಿತ್ಯ #ಬಸವಣ್ಣನವರ ವಚನಗಳು