ShareChat
click to see wallet page
search
#🔴ಹೆತ್ತ ತಾಯಿ ಮೇಲೆ ಅತ್ಯಾಚಾರ ಎಸಗಿದ ಮಗನಿಗೆ ಜೀವಾವಧಿ ಶಿಕ್ಷೆ🚨
🔴ಹೆತ್ತ ತಾಯಿ ಮೇಲೆ ಅತ್ಯಾಚಾರ ಎಸಗಿದ ಮಗನಿಗೆ ಜೀವಾವಧಿ ಶಿಕ್ಷೆ🚨 - 4 ಕೋಟಿ ಭಾರತೀಯರ ವಿಶ್ವಾಸ Lokal App ತಾಯಿಯ ಮೇಲೆ ಅತ್ಯಾಚಾರ: ಕಾಮುಕನಿಗೆ ಜೀವಾವಧಿ ಶಿಕ್ಷೆ ಹೆಚ್ಚುವರಿ ಸೆಷನ್ಸ್ ಜಿಲ್ಲಾ ` ಚಿಕ್ಕಬಳ್ಳಾಪುರ ನ್ಯಾಯಾಲಯವು, ತನ್ನ ತಾಯಿಯ ಮೇಲೆ ಅತ್ಯಾಚಾರ  ಎಸಗಿದ 38 ವರ್ಷದ ವ್ಯಕ್ತಿಗೆ ಇಂದು ಜೀವಾವಧಿ ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿದೆ. ಅಕ್ಟೋಬರ್ 4, 2024ರ ರಾತ್ರಿ ಮದ್ಯಪಾನ ಮಾಡಿ ಮನೆಗೆ ಬಂದ ಆರೋಪಿ , ತನ್ನ ತಾಯಿಗೆ ಹಲ್ಲೆ ನಡೆಸಿ, ಬಳಿಕ ಅತ್ಯಾಚಾರ ಎಸಗಿದ್ದ . ಈ ಸಂಬಂಧ ತಾಯಿ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು: ವಿಚಾರಣೆನಡಕ ಆಶರು ತು ಆದೇಶ 08 030, 25 By Tharunya Sanil ಅದನ್ನು Play Lokal App ಡೌನ್ಲೋಡ್ ಮಾಡಿ Google ನಲ್ಪಿಪಡೆದುಕೊಳ್ರಳಿೆ 4 ಕೋಟಿ ಭಾರತೀಯರ ವಿಶ್ವಾಸ Lokal App ತಾಯಿಯ ಮೇಲೆ ಅತ್ಯಾಚಾರ: ಕಾಮುಕನಿಗೆ ಜೀವಾವಧಿ ಶಿಕ್ಷೆ ಹೆಚ್ಚುವರಿ ಸೆಷನ್ಸ್ ಜಿಲ್ಲಾ ` ಚಿಕ್ಕಬಳ್ಳಾಪುರ ನ್ಯಾಯಾಲಯವು, ತನ್ನ ತಾಯಿಯ ಮೇಲೆ ಅತ್ಯಾಚಾರ  ಎಸಗಿದ 38 ವರ್ಷದ ವ್ಯಕ್ತಿಗೆ ಇಂದು ಜೀವಾವಧಿ ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿದೆ. ಅಕ್ಟೋಬರ್ 4, 2024ರ ರಾತ್ರಿ ಮದ್ಯಪಾನ ಮಾಡಿ ಮನೆಗೆ ಬಂದ ಆರೋಪಿ , ತನ್ನ ತಾಯಿಗೆ ಹಲ್ಲೆ ನಡೆಸಿ, ಬಳಿಕ ಅತ್ಯಾಚಾರ ಎಸಗಿದ್ದ . ಈ ಸಂಬಂಧ ತಾಯಿ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು: ವಿಚಾರಣೆನಡಕ ಆಶರು ತು ಆದೇಶ 08 030, 25 By Tharunya Sanil ಅದನ್ನು Play Lokal App ಡೌನ್ಲೋಡ್ ಮಾಡಿ Google ನಲ್ಪಿಪಡೆದುಕೊಳ್ರಳಿೆ - ShareChat