ಕರ್ನಾಟಕ ಸರ್ಕಾರ ನೇಮಕಾತಿಗಳಲ್ಲಿ 3 ವರ್ಷಗಳ ವಯೋಮಿತಿ ಸಡಿಲಿಕೆ ಘೋಷಣೆ. -
ಸೆಂ 30: ನೇಮಕಾತಿಗಳಲ್ಲಿ 3 ವರ್ಷಗಳ ವಯೋಮಿತಿ ಸಡಿಲಿಕೆ (3 year Age relaxation) ಮಾಡಿ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಇಂದು…