ShareChat
click to see wallet page
search
#😭ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ನಟ ನಿಧನ 💔 ಕನ್ನಡದ ಚಿತ್ರರಂಗದ ಖ್ಯಾತ ಖಳನಟರಾದ ಹರೀಶ್‌ ರಾಯ್‌ ಅವರು ನಿಧನರಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಹರೀಶ್ ರಾಯ್ ಅವರ ನಿಧನದಿಂದ ಚಿತ್ರರಂಗ ಬಡವಾಗಿದೆ. ಓಂ, ಹಲೋಯಮ ಸೇರಿದಂತೆ ಕೆಜಿಎಫ್ ಮತ್ತು ಕೆಜಿಎಫ್ 2 ಸಿನಿಮಾಗಳಲ್ಲಿ ಹರೀಶ್ ರಾಯ್ ಅವರು ಅದ್ಭುತವಾಗಿ ನಟಿಸಿ ಎಲ್ಲರ ಗಮನಸೆಳೆದಿದ್ದರು. ಹರೀಶ್ ರಾಯ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ನೋವಲ್ಲಿರುವ ಕುಟುಂಬಸ್ಥರು ಹಾಗೂ ಆಪ್ತರಿಗೆ ದೇವರು ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ
😭ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ನಟ ನಿಧನ 💔 - ShareChat