ShareChat
click to see wallet page
search
"ಅಂದಣವನೇರಿದ ಸೊಣಗನಂತೆ ಕಂಡಡೆ ಬಿಡದು ತನ್ನ ಮುನ್ನಿನ ಸ್ವಭಾವವನು. ಸುಡು, ಸುಡು, ಮನವಿದು ವಿಷಯಕ್ಕೆ ಹರಿವುದು, ಮೃಡ ನಿಮ್ಮನನುದಿನ ನೆನೆಯಲೀಯದು. ಎನ್ನೊಡೆಯ ಕೂಡಲಸಂಗಮದೇವಾ ನಿಮ್ಮ ಚರಣವ ನೆನೆವಂತೆ ಕರುಣಿಸು- ಸೆರಗೊಡ್ಡಿ ಬೇಡುವೆ, ನಿಮ್ಮ ಧರ್ಮ.. ✍🏻 ವಿಶ್ವಗುರು ಬಸವಣ್ಣನವರ ವಚನ.. ಬಸವ ಬೆಳಗಿನ ಶರಣು ಶರಣಾರ್ಥಿ ಯಗಳು 🙏🏻 #//🌳ವಚನ ಸಾಹಿತ್ಯ 🌳// #ಬಸವಾದಿ ಶರಣ ಶರಣೆಯರು #ವಚನಗಳು #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ
//🌳ವಚನ ಸಾಹಿತ್ಯ 🌳// - ಗುರುಬಸವಲಿಂಗಾಯನಮ ఓం బనవణ్ణి" నవరు ವಿಶ್ರಗುರು ಗುರುಬಸವಲಿಂಗಾಯನಮ ఓం బనవణ్ణి" నవరు ವಿಶ್ರಗುರು - ShareChat