ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿರುವ ಉಮೇಶ್ ಅವರು ಇನ್ನಿಲ್ಲ. ಇಂದು ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಆಸ್ಪತ್ರೆ ಬೆಡ್ ಮೇಲಿದ್ದಾಗಲೂ ಕಾಮಿಡಿ ಮಾಡಿದ್ದ ಹಿರಿಯ ನಟ ಉಮೇಶ್ ಅವರು ವಿಧಿವಶರಾಗಿದ್ದಾರೆ. 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು ಕಾಲನ ಕರೆಗೆ ಓಗುಟ್ಟಿದ್ದಾರೆ. ಚಿತ್ರರಂಗದ ಗಣ್ಯರು ಉಮೇಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. #💔ಖ್ಯಾತ ಹಿರಿಯ ಹಾಸ್ಯ ನಟ ಇನ್ನಿಲ್ಲ😭💔


