ಸ್ವದೇಶಿ ಮೇಳದಲ್ಲಿ ಪೌರ ಕಾರ್ಮಿಕರಿಗೆ ಗೌರವ: ಸ್ವಚ್ಚತೆಯ ಸೇವೆಗೆ ಶ್ಲಾಘನೆ. -
ಚಿತ್ರದುರ್ಗ ನ. 16 ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್ ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಆವರಣದಲ್ಲಿನ ಜಗದ್ಗುರು ಶ್ರೀ ಜಯದೇವ ಮುರುಘಾರಾಜೇಂದ್ರ ಕ್ರೀಡಾಂಗಣದಲ್ಲಿ ಕಳೆದ 12 ರಿಂದ ನಡೆಯುತ್ತಿರುವ ಸ್ವದೇಶಿ ಜಾಗರಣ ಮಂಚ್ ಅಡಿಯಲ್ಲಿನ ಸ್ವದೇಶಿ ಮೇಳದ ಐದು…