ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದಿನದ ಶುಭಾಶಯಗಳು.
ಈ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಿಗಳಿಗೂ ಬದುಕುವ ಹಕ್ಕಿದೆ. ಸ್ವತಂತ್ರ ಜೀವನವನ್ನು ನಡೆಸುವ ಹಕ್ಕಿದೆ, ಬೇಕಾದ್ದನ್ನು ತಿನ್ನುವ, ವಾಸಿಸುವ, ಎಲ್ಲೆಂದರಲ್ಲಿ ಓಡಾಡುವ ಹಕ್ಕಿದೆ. ಇದನ್ನೇ ಮಾನವ ಹಕ್ಕುಗಳು ಎನ್ನುತ್ತೇವೆ. ಮನುಷ್ಯನಿಗೆ ಮುಖ್ಯವಾಗಿ ಬೇಕಾಗಿರುವುದು ಆಹಾರ, ಉಡುಪು ಮತ್ತು ವಸತಿ. ಇವು ಮನುಷ್ಯನ ಮೂಲಭೂತ ಹಕ್ಕುಗಳು.ಈ ಮೂಲಭೂತ ಸವಲತ್ತುಗಳನ್ನು ಪಡೆಯುವುದು ಪ್ರತಿಯೊಬ್ಬ ಪ್ರಜೆಯ ಜನ್ಮಸಿದ್ಧ ಹಕ್ಕಾಗಿದೆ.
#HumanRightsDay #HumanRightsDay2025 #nkmhubballi #jds #hubli #🔴ನಮ್ಮ ಕರ್ನಾಟಕ🟡 #ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದಿನ #International Human Right Day #ವಿಶ್ವ ಮಾನವ ಹಕ್ಕುಗಳ ದಿನ #ವಿಶ್ವ ಮಾನವ ಹಕ್ಕುಗಳ ದಿನ ☑️


