Friday Remedy: ಶುಕ್ರವಾರದ ದಿನ ಈ ಕೆಲಸ ಮಾಡಿದ್ರೆ ಬಡತನ ಕಾಡೋದು ಗ್ಯಾರಂಟಿ! - Ain Kannada
ಶುಕ್ರವಾರವಾದ ಇಂದು ಶುಕ್ರ ಗ್ರಹ, ಮಾತೆ ಲಕ್ಷ್ಮೀ ದೇವಿ ಮತ್ತು ಸಂತೋಷಿ ಮಾತಾಳನ್ನು ಪೂಜಿಸಲಾಗುತ್ತದೆ. ಈ ದಿನ 3 ಪ್ರಬಲ ಶಕ್ತಿಗಳನ್ನು ಪ್ರತಿನಿಧಿಸುತ್ತದೆ. ಶುಭ ಶುಕ್ರವಾರದಂದು ಉಪವಾಸ ಮಾಡಿ ಲಕ್ಷ್ಮೀ ದೇವಿಯನ್ನು ಪೂಜಿಸುವುದರಿಂದ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚುತ್ತದೆ. ನಾವು ಈ ದಿನ ಮಾಡುವ ಕೆಲವೊಂದು ಸಣ್ಣ ತಪ್ಪುಗಳು ಶುಕ್ರ ಮತ್ತು ಮಾತೆ ಲಕ್ಷ್ಮಿಯ ಕೋಪಕ್ಕೆ ಕಾರಣವಾಗುತ್ತದೆ. ಆಗ ಜೀವನದಲ್ಲಿ ನಷ್ಟ, ಹಣದ ಸಮಸ್ಯೆ, ದುಃಖ ಆವರಿಸುತ್ತದೆ. ಈ ವಸ್ತುಗಳ ದಾನಕ್ಕೆ ಶುಕ್ರವಾರ ಸೂಕ್ತವಲ್ಲ : ಹಿಂದೂ