“ಈಡನ್ ಗಾರ್ಡನ್ಸ್ನಲ್ಲಿ ಟೀಮ್ ಇಂಡಿಯಾಗೆ ಅಚ್ಚರಿಯ ಸೋಲು: ದ.ಆಫ್ರಿಕಾಕ್ಕೆ 1–0 ಮುನ್ನಡೆ” -
Sports News: ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 30 ರನ್ಗಳ ಅಂತರದಲ್ಲಿ ಅಚ್ಚರಿಯ ಸೋಲನ್ನು ಅನುಭವಿಸಿದೆ. ಎರಡು ಪಂದ್ಯಗಳ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 1–0 ಅಂತರದಿಂದ ಮುನ್ನಡೆ ಸಾಧಿಸಿದೆ. ಪಂದ್ಯದ…