ShareChat
click to see wallet page
search
#🌺ಹೂವುಗಳ ಬೆಲೆಯಲ್ಲಿ ಭಾರೀ ಕುಸಿತ ರೈತರ ಆಕ್ರೋಶ 🚨
🌺ಹೂವುಗಳ ಬೆಲೆಯಲ್ಲಿ ಭಾರೀ ಕುಸಿತ ರೈತರ ಆಕ್ರೋಶ 🚨 - 4 ಕೋಟಿ ಭಾರತೀಯರ ವಿಶ್ವಾಸ LokalApp ದಸರಾ ಆರಂಭದ ಸಂದರ್ಭದಲ್ಲೇ ಹೂವಿನ  ಬೆಲೆ ಕುಸಿತ: ಹೂವಿನಂತೆ ಬಾಡಿದ ರೈತರ ಬದುಕು! ನಾಡಹಬ್ಬದ ಹಿನ್ನೆಲೆಯಲ್ಲಿ ಉತ್ತಮ ದರ ಸಿಗುವ ನಿರೀಕ್ಷೆಯಲ್ಲಿದ್ದ ರೈತರು, ಭರ್ಜರಿ ಹೂವು ಬೆಳೆದು   ಉತ್ತಮ ಬದುಕು ಕಟ್ಟಿಕೊಳ್ಳುವ ಕನಸು ಕಂಡಿದ್ದರು. ಆದರೆ , ಮಾರುಕಟ್ಟೆಗೆ ಬಂದಾಗ ಸೇವಂತಿ, ಗುಲಾಬಿ , ಸುಗಂಧಿ ರಾಜಾ , ಚೆಂಡು ಹೂವುಗಳ ಬೆಲೆ ಪಾತಾಳಕ್ಕೆ ಕುಸಿದಿರುವುದು ರೈತರನ್ನು ಆಕ್ರೋಶಕ್ಕೆ ಗುರಿ ಮಾಡಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರ ನೆರವಿಗೆ ಬರದಿದ್ದರೆ ಸಾವಿನ ದಾರಿಯೇ ಗತಿ ಎಂದು ರೈತರು 393 20 600 30 ನೇವಂತಿ Poeepcoaono 22 ಸೆಪ್ಟೆಂ, 25 By Pramodh Kumar ಅದನ್ನು Play Lokal App ಡೌನ್ಲೋಡ್ ಮಾಡಿ Google ನಲ್ಪಿಪಡೆದುಕೊಳ್ರಳಿೆ 4 ಕೋಟಿ ಭಾರತೀಯರ ವಿಶ್ವಾಸ LokalApp ದಸರಾ ಆರಂಭದ ಸಂದರ್ಭದಲ್ಲೇ ಹೂವಿನ  ಬೆಲೆ ಕುಸಿತ: ಹೂವಿನಂತೆ ಬಾಡಿದ ರೈತರ ಬದುಕು! ನಾಡಹಬ್ಬದ ಹಿನ್ನೆಲೆಯಲ್ಲಿ ಉತ್ತಮ ದರ ಸಿಗುವ ನಿರೀಕ್ಷೆಯಲ್ಲಿದ್ದ ರೈತರು, ಭರ್ಜರಿ ಹೂವು ಬೆಳೆದು   ಉತ್ತಮ ಬದುಕು ಕಟ್ಟಿಕೊಳ್ಳುವ ಕನಸು ಕಂಡಿದ್ದರು. ಆದರೆ , ಮಾರುಕಟ್ಟೆಗೆ ಬಂದಾಗ ಸೇವಂತಿ, ಗುಲಾಬಿ , ಸುಗಂಧಿ ರಾಜಾ , ಚೆಂಡು ಹೂವುಗಳ ಬೆಲೆ ಪಾತಾಳಕ್ಕೆ ಕುಸಿದಿರುವುದು ರೈತರನ್ನು ಆಕ್ರೋಶಕ್ಕೆ ಗುರಿ ಮಾಡಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರ ನೆರವಿಗೆ ಬರದಿದ್ದರೆ ಸಾವಿನ ದಾರಿಯೇ ಗತಿ ಎಂದು ರೈತರು 393 20 600 30 ನೇವಂತಿ Poeepcoaono 22 ಸೆಪ್ಟೆಂ, 25 By Pramodh Kumar ಅದನ್ನು Play Lokal App ಡೌನ್ಲೋಡ್ ಮಾಡಿ Google ನಲ್ಪಿಪಡೆದುಕೊಳ್ರಳಿೆ - ShareChat