ShareChat
click to see wallet page
search
#❌ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ವಿವಾದಾತ್ಮಕ ಹೇಳಿಕೆ ಕೊಟ್ಟ ಮುಖ್ಯಮಂತ್ರಿ😧 ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಒಡಿಶಾದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದೆ. "ಬಂಗಾಳಕ್ಕೆ ಬರುವ ಇತರ ರಾಜ್ಯಗಳ ಹುಡುಗಿಯರು ತಡರಾತ್ರಿ ಹೊರಗೆ ಹೋಗಬಾರದು, ಹಾಸ್ಟೆಲ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು," ಎಂಬ ಅವರ ಹೇಳಿಕೆ ಪ್ರತಿ ಪಕ್ಷಗಳು ಮತ್ತು ಮಹಿಳಾ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.ಮಮತಾ ಬ್ಯಾನರ್ಜಿ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ, "ಅಪರಾಧಿಗಳಿಗೆ ಯಾವುದೇ ರಿಯಾಯಿತಿ ಇಲ್ಲ. ಮೂವರನ್ನು ಬಂಧಿಸಲಾಗಿದೆ, ಉಳಿದವರಿಗಾಗಿ ಹುಡುಕಾಟ ಮುಂದುವರೆದಿದೆ," ಎಂದು ಹೇಳಿದರು. ಆದರೆ ಹುಡುಗಿಯರು ತಡರಾತ್ರಿ ಹೊರಗೆ ಹೋಗಬಾರದು ಎಂಬ ಅವರ ಸಲಹೆ ಸಾಮಾಜಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.
❌ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ವಿವಾದಾತ್ಮಕ ಹೇಳಿಕೆ ಕೊಟ್ಟ ಮುಖ್ಯಮಂತ್ರಿ😧 - ಮೇಲೆ ಅತ್ಯಾಚಾರ ದ್ಯಾರ್ಥಿನಿ @) వాదాత్మశశిళిశిశంట్ట మఖ్యమంతి gombe editing . ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಒಡಿಶಾದ ದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದೆ. ಮಮತಾ ಬ್ಯಾನರ್ಜಿ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ , 'ಅಪರಾಧಿಗಳಿಗೆ ಯಾವುದೇ ರಿಯಾಯಿತಿ ಇಲ್ಲ. ಮೂವರನ್ನು ಬಂಧಿಸಲಾಗಿದೆ , ಉಳಿದವರಿಗಾಗಿ ಹುಡುಕಾಟ' మొందువెరిదిది ಎಂದು ಹೇಳಿದರು: ಆದರೆ ಹುಡುಗಿಯರು ತಡರಾತ್ರಿ ಹೊರಗೆ ಹೋಗಬಾರದು ಎಂಬ ಅವರ ಸಲಹೆ ಸಾಮಾಜಿಕ ವಲಯದಲ್ಲಿ ತೀವ್ರ ಟೀಕೆಗೆ గురియాగిది ಮೇಲೆ ಅತ್ಯಾಚಾರ ದ್ಯಾರ್ಥಿನಿ @) వాదాత్మశశిళిశిశంట్ట మఖ్యమంతి gombe editing . ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಒಡಿಶಾದ ದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದೆ. ಮಮತಾ ಬ್ಯಾನರ್ಜಿ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ , 'ಅಪರಾಧಿಗಳಿಗೆ ಯಾವುದೇ ರಿಯಾಯಿತಿ ಇಲ್ಲ. ಮೂವರನ್ನು ಬಂಧಿಸಲಾಗಿದೆ , ಉಳಿದವರಿಗಾಗಿ ಹುಡುಕಾಟ' మొందువెరిదిది ಎಂದು ಹೇಳಿದರು: ಆದರೆ ಹುಡುಗಿಯರು ತಡರಾತ್ರಿ ಹೊರಗೆ ಹೋಗಬಾರದು ಎಂಬ ಅವರ ಸಲಹೆ ಸಾಮಾಜಿಕ ವಲಯದಲ್ಲಿ ತೀವ್ರ ಟೀಕೆಗೆ గురియాగిది - ShareChat