ನಟಿ ಆಶಿಕಾ ರಂಗನಾಥ್ (Ashika Ranganath) ಅವರ ಸಂಬಂಧಿ ಯುವತಿ ಡ್ರಗ್ ಅಡಿಕ್ಟ್ ಯುವಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ.
– ಎಂಜಿನಿಯರಿಂಗ್ ಮುಗಿಸಿ ಕೆಲಸಕ್ಕೆ ತಯಾರಿ ನಡೆಸಿದ್ದ ಅಚಲ
ಹಾಸನ/ಬೆಂಗಳೂರು: ನಟಿ ಆಶಿಕಾ ರಂಗನಾಥ್ (Ashika Ranganath) ಅವರ ಸಂಬಂಧಿ ಯುವತಿ ಡ್ರಗ್ ಅಡಿಕ್ಟ್ ಯುವಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ.
ಹಾಸನ (Hassan) ಮೂಲದ ಯುವತಿ ಅಚಲ (22) ನವೆಂಬರ್ 22ರಂದು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆ (Puttanahalli Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆದ್ರೆ 10 ದಿನ ಕಳೆದರೂ, ಸಾಕ್ಷ್ಯಗಳಿದ್ದರೂ ಆರೋಪಿ ಬಂಧನ ಆಗದೇ ಇರುವುದು ಅಚಲ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. #💔ಕನ್ನಡದ ಖ್ಯಾತ ನಟಿ ಮನೆಯಲ್ಲಿ ತೀವ್ರ ಶೋಕ 😟


