"ಅಂಕ ಕಂಡಾ: ಕೋಲಾಸೆ ಮತ್ತೇಕಯ್ಯಾ ??? ಲೆಂಕ ಕಂಡಾ: ಪ್ರಾಣದಾಸೆ ಮತ್ತೇಕಯ್ಯಾ??? ಭಕ್ತ ಕಂಡಾ: ತನುಮನಧನದಾಸೆ ಮತ್ತೇಕಯ್ಯಾ??? ನಿಮ್ಮ ಅಂಕೆಗೆ ಝಂಕೆಗೆ ಶಂಕಿಸಿದೆನಾದರೆ ಎನ್ನ ಲೆಂಕತನಕ್ಕೆ ಹಾನಿ, ಕೂಡಲಸಂಗಮದೇವಾ! ✍🏻 ಕ್ರಾಂತಿಯೋಗಿ ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #//🌳ವಚನ ಸಾಹಿತ್ಯ 🌳// #ವಚನಗಳು #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು


