ShareChat
click to see wallet page
search
"ಅಂದಣವನೇರಿದ ಸೊಣಗನಂತೆ ಕಂಡಡೆ ಬಿಡದು ಮುನ್ನಿನ ಸ್ವಭಾವವನು, ಸುಡು ಸುಡು ಮನವಿದು ವಿಷಯಕ್ಕೆ ಹರಿವುದು, ಮೃಡ ನಿಮ್ಮನನುದಿನ ನೆನೆಯಲೀಯದು, ಎನ್ನೊಡೆಯ ಕೂಡಲಸಂಗಮದೇವಾ ನಿಮ್ಮ ಚರಣವ ನೆನೆವಂತೆ ಕರುಣಿಸು ಸೆರಗೊಡ್ಡಿ ಬೇಡುವೆ ನಿಮ್ಮ ಧರ್ಮ.. ✍️ ವಿಶ್ವಗುರು ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ
ವಚನಗಳು - ShareChat