#💔ಕಣ್ಣೀರಿನೊಂದಿಗೆ ವಿದಾಯ ಹೇಳಿದ ಖ್ಯಾತ ಕ್ರಿಕೆಟ್ ಆಟಗಾರ್ತಿ🥺 ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ್ತಿ ಸೋಫಿ ಡಿವೈನ್ (Sophie Devine) ಏಕದಿನ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದಾರೆ. ಮಹಿಳಾ ಏಕದಿನ ವಿಶ್ವಕಪ್ 27ನೇ ಪಂದ್ಯದ ಮೂಲಕ ಸೋಫಿ 19 ವರ್ಷಗಳ ಒಡಿಐ ಕ್ರಿಕೆಟ್ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದಾರೆ. #🆕ಲೇಟೆಸ್ಟ್ ಅಪ್ಡೇಟ್ಸ್ 📰 #🏏 ಕ್ರಿಕೆಟ್ #📰ಇಂದಿನ ಅಪ್ಡೇಟ್ಸ್ 📲
00:09

