ರಾಮಜನ್ಮ ಭೂಮಿಯಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಮೋದಿ! “ಕೇಸರಿ ಧ್ವಜ”ದ ವಿಶೇಷತೆಗಳೇನು ? - AIN Kannada
ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ಸಮಾರಂಭಕ್ಕೆ ಚಾಲನೆ ನೀಡಿದರು. ಪ್ರಧಾನಿ ಮೋದಿ 22 ಅಡಿ ಎತ್ತರದ ಕೇಸರಿ ಧ್ವಜವನ್ನು ಹಾರಿಸಿ, ಸಾಧುಗಳು, ಗಣ್ಯರು ಮತ್ತು ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಧ್ವಜಾರೋಹಣ ಸಂದರ್ಭದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮೋದಿ ಅವರಿಗೆ ಸಾಥ್ ನೀಡಿದರು. https://ainkannada.com/you-can-get-your-ration-card-instantly-by-sitting-at-home-its-easy-to-download-on-your-mobile/ ಧ್ವಜಾರೋಹಣ ಸಮಾರಂಭಕ್ಕೂ ಮುನ್ನ, ಪ್ರಧಾನಿ ಮೋದಿ ಮತ್ತು ಮೋಹನ್ ಭಾಗವತ್ ರಾಮ ದರ್ಬಾರ್‌ನಲ್ಲಿ ಪ್ರಾರ್ಥನೆ ಸಲ್ಲಿಸಿದರು. ಗರ್ಭಗುಡಿಯಲ್ಲಿ