"ಮೊನೆ ತಪ್ಪಿದ ಬಳಿಕ ಅಲಗೇನ ಮಾಡುವುದು??? ವಿಷ ತಪ್ಪಿದ ಬಳಿಕ ಹಾವೇನ ಮಾಡುವುದು??? ಭಾಷೆ ತಪ್ಪಿದ ಬಳಿಕ ದೇವ ಬಲ್ಲಿದ! ಭಕ್ತನೇನ ಮಾಡುವನಯ್ಯಾ??? ಭಾಷೆ ತಪ್ಪಿದ ಬಳಿಕ ಪ್ರಾಣದಾಸೆಯನು ಹಾರಿದರೆ ಮೀಸಲ ಸೊಣಗ ಮುಟ್ಟಿದಂತೆ, ಕೂಡಲಸಂಗಮದೇವಾ! ✍🏻 ಕ್ರಾಂತಿಯೋಗಿ ಬಸವಣ್ಣನವರ ವಚನ.. ಶರಣು ಶರಣಾರ್ಥಿಗಳು 🙏 #ಶರಣ ಸಾಹಿತ್ಯ #ಬಸವಾದಿ ಶರಣ ಶರಣೆಯರು #ಬಸವಣ್ಣನವರ ವಚನಗಳು #ವಚನಗಳು #//🌳ವಚನ ಸಾಹಿತ್ಯ 🌳//


