ShareChat
click to see wallet page
search
#📢ಮೈಸೂರಿನಲ್ಲಿ ಬೈರಪ್ಪನವರ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ❤️
📢ಮೈಸೂರಿನಲ್ಲಿ ಬೈರಪ್ಪನವರ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ❤️ - 4 ಕೋಟಿ ಭಾರತೀಯರ ವಿಶ್ವಾಸ LokalApp ಎಸ್ ಎಲ್ . ಭೈರಪ್ಪನವರ ಸ್ಮಾರಕಕ್ಕೆ ರಾಜ್ಯ ಸರ್ಕಾರದ ಹಸಿರು ಸಂಕೇತ ಬೆಂಗಳೂರಿನಲ್ಲಿ ಹಿರಿಯ ಸಾಹಿತಿ ಎಸ್ ಎಲ್. ಭೈರಪ್ಪನವರ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೈರಪ್ಪನವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು , ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಈ ಘೋಷಣೆ ಮಾಡಿದ್ದಾರೆ . ಕನ್ನಡ ಸಾಹಿತ್ಯ ಲೋಕಕ್ಕೆ ಭೈರಪ್ಪನವರ ಕೊಡುಗೆಯನ್ನು ಸ್ಮರಿಸಿದ ಸಿಎಂ, ಅವರ ರಕ ನಿರ್ಮಾಣಕ್ಕೆ ಸರ್ಕಾರ ಬದ್ದವಾಗಿದೆ ಎಂದು ) ತಿಳಿಸಿದ್ದಾರೆ. ಈ ನಿರ್ಧಾರವು ಸಾಹಿತಿ ವರ್ಗದಲ್ಲಿ ಸಂತಸ ಮೂಡಿಸಿದೆ' 25 ಸೆಪ್ಟೆಂ, 25 By Gireesh ಅದನ್ನು Play Lokal App ಡೌನ್ಲೋಡ್ ಮಾಡಿ Google ನಲ್ಪಿಪಡೆದುಕೊಳ್ರಳಿೆ 4 ಕೋಟಿ ಭಾರತೀಯರ ವಿಶ್ವಾಸ LokalApp ಎಸ್ ಎಲ್ . ಭೈರಪ್ಪನವರ ಸ್ಮಾರಕಕ್ಕೆ ರಾಜ್ಯ ಸರ್ಕಾರದ ಹಸಿರು ಸಂಕೇತ ಬೆಂಗಳೂರಿನಲ್ಲಿ ಹಿರಿಯ ಸಾಹಿತಿ ಎಸ್ ಎಲ್. ಭೈರಪ್ಪನವರ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೈರಪ್ಪನವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು , ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಈ ಘೋಷಣೆ ಮಾಡಿದ್ದಾರೆ . ಕನ್ನಡ ಸಾಹಿತ್ಯ ಲೋಕಕ್ಕೆ ಭೈರಪ್ಪನವರ ಕೊಡುಗೆಯನ್ನು ಸ್ಮರಿಸಿದ ಸಿಎಂ, ಅವರ ರಕ ನಿರ್ಮಾಣಕ್ಕೆ ಸರ್ಕಾರ ಬದ್ದವಾಗಿದೆ ಎಂದು ) ತಿಳಿಸಿದ್ದಾರೆ. ಈ ನಿರ್ಧಾರವು ಸಾಹಿತಿ ವರ್ಗದಲ್ಲಿ ಸಂತಸ ಮೂಡಿಸಿದೆ' 25 ಸೆಪ್ಟೆಂ, 25 By Gireesh ಅದನ್ನು Play Lokal App ಡೌನ್ಲೋಡ್ ಮಾಡಿ Google ನಲ್ಪಿಪಡೆದುಕೊಳ್ರಳಿೆ - ShareChat