ShareChat
click to see wallet page
search
ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ ಬಾರಿಸು ಕನ್ನಡ ಡಿಂಡಿಮವ ಸತ್ತಂತಿಹರನು ಬಡಿದೆಚ್ಚರಿಸು ಕಚ್ಚಾಡುವರನು ಕೂಡಿಸಿ ಒಲಿಸು ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು ಒಟ್ಟಿಗೆ ಬಾಳುವ ತೆರದಲಿ ಹರಸು. ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ✨🙏💛❤️ #ಕನ್ನಡ #ರಾಜೋತ್ಸವ #ಬೆಳಗಾವಿ #jamkhandi #ಕನ್ನಡ ರಾಜ್ಯೋತ್ಸವ #ಕನ್ನಡ ರಾಜ್ಯೋತ್ಸವ ಶುಭಾಶಯಗಳು #ಕನ್ನಡ ರಾಜ್ಯೋತ್ಸವ #💪ಉತ್ತರ ಕರ್ನಾಟಕ ಮಂದಿ #🔴ನಮ್ಮ ಕರ್ನಾಟಕ🟡
ಕನ್ನಡ ರಾಜ್ಯೋತ್ಸವ - ShareChat
00:22