ShareChat
click to see wallet page
search
*ದಕ್ಷಿಣ ಭಾರತಕ್ಕೆ ಚಂಡಮಾರುತದ ಎಚ್ಚರಿಕೆ: ಭಾರೀ ಮಳೆ ಸಾಧ್ಯತೆ* ಈ ಮಾಹಿತಿಯನ್ನು ಪೂರ್ಣವಾಗಿ ಓದಿ: https://getlokalapp.com/share/posts/15808923?utm_source=article&utm_v=pdd_article_share&utm_constituency_id=4145 #☔ಸೆನ್ಯಾರ್ ಚಂಡಮಾರುತ ಭೀತಿ; ಮುಂದಿನ ಎರಡು ದಿನ ಭಾರಿ ಮಳೆ⛈️
☔ಸೆನ್ಯಾರ್ ಚಂಡಮಾರುತ ಭೀತಿ; ಮುಂದಿನ ಎರಡು ದಿನ ಭಾರಿ ಮಳೆ⛈️ - 4 ಕೋಟಿ ಭಾರತೀಯರ ವಿಶ್ವಾಸ Lokal App ದಕ್ಷಿಣ ಭಾರತಕ್ಕೆ ಚಂಡಮಾರುತದ ಎಚ್ಚರಿಕೆ: ಭಾರೀ ಮಳೆ ಸಾಧ್ಯತೆ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತದ ಭೀತಿ ಎದುರಾಗಿದೆ. ಕರ್ನಾಟಕ, ಕೇರಳ , ತಮಿಳುನಾಡು , ಆಂಧ್ರಪ್ರದೇಶ , ಒಡಿಶಾ ಮತ್ತು ಲಕ್ಷದ್ವೀಪಗಳಲ್ಲಿ ನವೆಂಬರ್ 26 ರವರೆಗೆ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ . ಹವಾಮಾನ ಇಲಾಖೆಯ ವರದಿ ಪ್ರಕಾರ , ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ ಜಿಲ್ಲೆಗಳೊಂದಿಗೆ ಹಾಸನ, ಕೊಡಗು, ಜಿಲ್ಲೆಗಳಲ್ಲೂ ಮಳೆಯಾಗಲಿದೆ . బింగళురు 24 ನವೆಂ, 25 By akshith ಅದನ್ನು Play Lokal App ಡೌನ್ಲೋಡ್ ಮಾಡಿ Google ನಲ್ಪಿಪಡೆದುಕೊಳ್ರಳಿೆ 4 ಕೋಟಿ ಭಾರತೀಯರ ವಿಶ್ವಾಸ Lokal App ದಕ್ಷಿಣ ಭಾರತಕ್ಕೆ ಚಂಡಮಾರುತದ ಎಚ್ಚರಿಕೆ: ಭಾರೀ ಮಳೆ ಸಾಧ್ಯತೆ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತದ ಭೀತಿ ಎದುರಾಗಿದೆ. ಕರ್ನಾಟಕ, ಕೇರಳ , ತಮಿಳುನಾಡು , ಆಂಧ್ರಪ್ರದೇಶ , ಒಡಿಶಾ ಮತ್ತು ಲಕ್ಷದ್ವೀಪಗಳಲ್ಲಿ ನವೆಂಬರ್ 26 ರವರೆಗೆ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ . ಹವಾಮಾನ ಇಲಾಖೆಯ ವರದಿ ಪ್ರಕಾರ , ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ ಜಿಲ್ಲೆಗಳೊಂದಿಗೆ ಹಾಸನ, ಕೊಡಗು, ಜಿಲ್ಲೆಗಳಲ್ಲೂ ಮಳೆಯಾಗಲಿದೆ . బింగళురు 24 ನವೆಂ, 25 By akshith ಅದನ್ನು Play Lokal App ಡೌನ್ಲೋಡ್ ಮಾಡಿ Google ನಲ್ಪಿಪಡೆದುಕೊಳ್ರಳಿೆ - ShareChat