#🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲 #😞 ಮೂಡ್ ಆಫ್ ಸ್ಟೇಟಸ್ ತಮಿಳು ನಟ ಹಾಗೂ ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್ ತಮಿಳುನಾಡಿನ ಕರೂರಿನಲ್ಲಿ ಶನಿವಾರ ಕೈಗೊಂಡ ರ‍್ಯಾಲಿ ವೇಳೆ ಉಂಟಾದ ಕಾಲ್ತುಳಿತದಲ್ಲಿ 38 ಮಂದಿ ಮೃತಪಟ್ಟಿದ್ದಾರೆ. ಅಸ್ವಸ್ಥಗೊಂಡ 50 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.ಕರೂರ್ ಕಾಲ್ತುಳಿತದಲ್ಲಿ 38 ಮಂದಿ ಸಾವು: 'ನನ್ನ ಎದೆ ಒಡೆದು ಹೋಗಿದೆ' - ವಿಜಯ್ ಮೊದಲ ಪ್ರತಿಕ್ರಿಯೆ