ಇದಕ್ಕೆ ಒಪ್ಪಿದ್ರೆ ಮಾತ್ರ ಭಾರತಕ್ಕೆ ಏಷ್ಯಾಕಪ್ ಟ್ರೋಫಿ ಕೊಡ್ತೀನಿ: ಮೊಹ್ಸಿನ್ ನಖ್ವಿ ಮತ್ತೆ ಕಿರಿಕ್ - Ain Kannada
ಏಷ್ಯಾಕಪ್ ಫೈನಲ್ನಲ್ಲಿ ಭಾರತವು ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಮಣಿಸಿ ಪ್ರಶಸ್ತಿ ಗೆದ್ದಿತ್ತು. ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹ್ಸಿನ್ ನಖ್ವಿ ಟ್ರೋಫಿ ಮತ್ತು ಪದಕಗಳನ್ನು ನೀಡಲು ನಿರಾಕರಿಸಿದ್ದರು. ನಖ್ವಿ ಈ ಸಂದರ್ಭದಲ್ಲಿ ಟ್ರೋಫಿಯನ್ನು ತನ್ನೊಂದಿಗೆ ಎತ್ತಿಕೊಂಡು ಮೈದಾನದಿಂದ ಓಡಿ ಹೋಗಿದ್ದಾರೆ, ಇದರಿಂದ ಭಾರತ ತಂಡ ಟ್ರೋಫಿ ಇಲ್ಲದೇ ಸ್ವದೇಶಕ್ಕೆ ಮರಳಬೇಕಾಯಿತು. ಫೈನಲ್ ಮುಗಿದ ಎರಡು ದಿನಗಳಾದರೂ ಭಾರತಕ್ಕೆ ಟ್ರೋಫಿ ಮತ್ತು ಪದಕಗಳು ಇನ್ನೂ ಸಿಕ್ಕಿಲ್ಲ. ಮೊಹ್ಸಿನ್ ನಖ್ವಿ ಟ್ರೋಫಿಯನ್ನು ಭಾರತಕ್ಕೆ