ಜೈಲಿನಲ್ಲಿ ದರ್ಶನ್ʼಗೆ ನರಕ: ಮಾನವ ಹಕ್ಕು ಆಯೋಗದ ಮೊರೆ ಹೋಗಲಿರುವ “ದಾಸ” - Ain Kannada
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್ ಮಾನವ ಹಕ್ಕು ಆಯೋಗದ ಮೊರೆ ಹೋಗಲು ನಿರ್ಧರಿಸಿದ್ದಾರೆ. ದರ್ಶನ್ ಈಗಾಗಲೇ ಜೈಲಿನಲ್ಲಿ ಕೆಲವೊಂದು ಸಾಮಾನ್ಯ ಸೌಕರ್ಯಗಳು ಸಿಗುತ್ತಿಲ್ಲವೆಂದು ದೂರಿದ್ದು, https://ainkannada.com/why-is-ayudha-puja-celebrated-here-is-the-muhurta-significance-background/ ಜೈಲಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ತಮ್ಮ ವಕೀಲರ ಮೂಲಕ ಆಕ್ಷೇಪಿಸಿದ್ದಾರೆ. ಹಿಂದಿನ ಜೈಲು ವಾಸದ ಸಮಯದಲ್ಲಿ ಸಿಗರೇಟ್ ಸೇರಿದಂತೆ ಕೆಲ ಸೌಲಭ್ಯಗಳನ್ನು ಅಕ್ರಮವಾಗಿ ಪಡೆದಿದ್ದರಿಂದ, ಈಗ ಜೈಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ದರ್ಶನ್ ಬೇಡಿಕೆಗಳು ಬಿಸಿಲು