ನಮ್ಮ ವಿದ್ಯಾ ಭಾರತಿ ಇಂಗ್ಲೀಷ್ ಮೀಡಿಯಂ ಸ್ಕೂಲ್, ಕೊಟ್ಟೂರಿನ ವಿದ್ಯಾರ್ಥಿ ಬಿ. ವಿನಯ್ ಅವರು ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ನಮ್ಮೆಲ್ಲರಿಗೂ ಅಪಾರ ಹೆಮ್ಮೆ. ಈ ಸಾಧನೆಗೆ ದೈಹಿಕ ಶಿಕ್ಷಕರು, ಎಲ್ಲಾ ಶಿಕ್ಷಕರು ಹಾಗೂ ಪೋಷಕರು ನೀಡಿದ ಅಮೂಲ್ಯ ಬೆಂಬಲಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ವಿನಯ್ ಅವರಿಗೆ ಮುಂದಿನ ಹಂತಗಳಲ್ಲಿಯೂ ಇನ್ನಷ್ಟು ಯಶಸ್ಸು ದೊರಕಲಿ ಎಂದು ಹಾರೈಸುತ್ತೇವೆ.
#ಕೊಟ್ಟೂರು #kottur #kotturu
00:15

